ଅର୍ଥ : ದಿಕ್ಕನ್ನು ಬದಲಾಯಿಸುವ ಪ್ರಕ್ರಿಯೆ
ଉଦାହରଣ :
ಮಾರ್ಗವನ್ನು ಬದಲಾಯಿಸುವುದಕ್ಕಾಗಿ ಡ್ರೈವರ್ ಕಾರನ್ನು ತಿರುಗಿಸಿದನು.
ଅନ୍ୟ ଭାଷାରେ ଅନୁବାଦ :
Change orientation or direction, also in the abstract sense.
Turn towards me.ଅର୍ଥ : ತಿರುಗಿಸುವ ಅಥವಾ ವಾಪಸು ಮಾಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ଉଦାହରଣ :
ಕಛೇರಿಯ ಹಣವನ್ನು ರಮೇಶನ ಹತ್ತಿರ ತಿರುಗಿ ಕಳಿಸಿದರು.
ସମକକ୍ଷ : ತಿರುಗಿ ಕಳಿಸು, ತಿರುಗಿ ಕೊಡು, ವಾಪಸು ಮಾಡು
ଅନ୍ୟ ଭାଷାରେ ଅନୁବାଦ :