ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತಿರುಗುವಿಕೆ ଶବ୍ଦର ଅର୍ଥ ଏବଂ ଉଦାହରଣ ।

ತಿರುಗುವಿಕೆ   ನಾಮಪದ

ଅର୍ଥ : ತಿರು ತಿರುಗಿ ಬಂದು ಹೋಗುವ ಕ್ರಿಯೆ

ଉଦାହରଣ : ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.

ସମକକ୍ଷ : ಪರಿಕ್ರಮಣ, ಪ್ರದಕ್ಷಿಣಿ, ಸಂಚಾರ, ಸುತ್ತು, ಸುತ್ತುವಿಕೆ


ଅନ୍ୟ ଭାଷାରେ ଅନୁବାଦ :

बार-बार आने-जाने की क्रिया।

तहसीलदार से मिलने के लिए बहुत फेरा लगाना पड़ा।
चक्कर, फेरा, फेरी

ଅର୍ଥ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು

ଉଦାହରଣ : ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.

ସମକକ୍ଷ : ಪರಿವರ್ತನೆ, ಬದಲಾವಣೆ, ಮಾರ್ಪಾಟು, ರೂಪಾಂತರ


ଅନ୍ୟ ଭାଷାରେ ଅନୁବାଦ :

(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।

चंद्रमा के परिवर्तन का सीधा प्रभाव धरती पर पड़ता है।
परिवर्तन

(astronomy) any perturbation of the mean motion or orbit of a planet or satellite (especially a perturbation of the earth's moon).

variation

ଅର୍ଥ : ಯಾವುದಾದರು ವಸ್ತುವನ್ನು ಮಾರುವುದಕ್ಕಾಗಿ ಅದನ್ನು ಹೊತ್ತುಕೊಂಡು ಹಳ್ಳಿ-ಹಳ್ಳಿಗಳಲ್ಲಿ, ಗಲ್ಲಿ-ಗಲ್ಲಿಗಳಲ್ಲಿ ತಿರುಗಾಡುವುದು

ଉଦାହରଣ : ದಿನ ಬಿಟ್ಟು ದಿನ ತರಕಾರಿ ಮಾರುವವನು ತರಕಾರಿ ಮಾರಲು ತಿರುಗುತ್ತಾನೆ.

ସମକକ୍ଷ : ಬರುವುದು, ಸುತ್ತುವಿಕೆ


ଅନ୍ୟ ଭାଷାରେ ଅନୁବାଦ :

किसी वस्तु को बेचने के लिए उसे लादकर गाँव-गाँव, गली-गली घूमने की क्रिया।

हर दूसरे दिन सब्जी बेचने वाला फेरी लगाता है।
फेरी

The act of selling goods for a living.

hawking, peddling, vending, vendition

ଅର୍ଥ : ಒಂದು ಸುತ್ತು ಬರುವುದು

ଉଦାହରଣ : ವಟವೃಕ್ಷವನ್ನು ಸಾವಿತ್ರಿಯು ಪೂಜೆ ಮಾಡುತ್ತಾ ಪ್ರದಕ್ಷಿಣೆ ಹಾಕಿದಳು.

ସମକକ୍ଷ : ಪ್ರದಕ್ಷಿಣೆ, ಸುತ್ತು, ಸುತ್ತುವಿಕೆ


ଅନ୍ୟ ଭାଷାରେ ଅନୁବାଦ :

एक बार का घुमाव या घूमने या घूमाने की क्रिया।

बट सावित्री की पूजा में बट वृक्ष पर धागों के एक सौ आठ फेरे देते हैं।
अवर्त, अवर्त्त, घुमाव, फिराव, फेर, फेरा, लपेट, वलन

ଅର୍ଥ : ದಿನದ ಆ ಸಮಯದ ಛಾಯೆಯು ಪಶ್ಚಿಮದಿಂದ ಪೂರ್ವದ ಕಡೆಗೆ ಹಿಂತಿರುಗುತ್ತದೆ

ଉଦାହରଣ : ಸ್ವಲ್ಪ ಹೊತ್ತಿನಲ್ಲಿ ಮೂರನೆ ಪ್ರಹರವಾಗುತ್ತದೆ.

ସମକକ୍ଷ : ಆವರ್ತನೆ, ಪುನರಾವರ್ತನೆ, ಮರುಕಳಿಸುವಿಕೆ, ಮೂರನೆ ಪ್ರಹರ, ಮೂರು ಗಂಟೆಗಳ ಅವಧಿ ಪ್ರಹರ, ಸುತ್ತುವ


ଅନ୍ୟ ଭାଷାରେ ଅନୁବାଦ :

दिन का वह समय जब छाया पश्चिम से पूर्व की ओर मुड़ती है।

थोड़ी देर में तीसरा प्रहर होने को है।
आवर्तन, आवर्त्तन, तीसरा प्रहर