ଅର୍ଥ : ಯಾವುದೇ ಕತೆ ಕಾದಂಬರಿ ಕಾವ್ಯ ಮುಂತಾದ ಬರಹಗಳು ಹೇಳುವ ತಮ್ಮ ಧ್ಯೇಯ ವಾಕ್ಯ
ଉଦାହରଣ :
ಸತ್ಯಹರಿಶ್ಚಂದ್ರನ ಮಹಾಕಾವ್ಯವು ಸತ್ಯಮೇವ ಜಯತೆ ಎಂಬ ನೀತಿಯನ್ನು ಸಾರುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
ଉଦାହରଣ :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
ସମକକ୍ଷ : ಅರಿವು, ತಿಳುವಳಿಕೆ, ಪ್ರಜ್ಞೆ, ಬುದ್ಧಿ, ವಿವೇಕ
ଅନ୍ୟ ଭାଷାରେ ଅନୁବାଦ :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।ଅର୍ଥ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
ଉଦାହରଣ :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
ସମକକ୍ଷ : ಅರಿವು, ಎಚ್ಚರ, ಚೈತನ್ಯ, ಜ್ಞಾನ, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
ଅନ୍ୟ ଭାଷାରେ ଅନୁବାଦ :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.ଅର୍ଥ : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
ଉଦାହରଣ :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು
ଉଦାହରଣ :
ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.
ସମକକ୍ଷ : ಅಭಿಪ್ರಾಯ, ಆಲೋಚನೆ, ನಿರ್ಣಯ, ಪರಾಮರ್ಶ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ
ଅନ୍ୟ ଭାଷାରେ ଅନୁବାଦ :
A proposal offered for acceptance or rejection.
It was a suggestion we couldn't refuse.ଅର୍ଥ : ತಿಳುವಳಿಕೆ ಮತ್ತು ಬುದ್ಧಿ
ଉଦାହରଣ :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
ସମକକ୍ଷ : ಎಚ್ಚರ ಅರಿವು, ಗ್ರಹಿಕೆ, ಜ್ಞಾನ, ಪರಿವೆ, ಪ್ರಜ್ಞೆ, ಬುದ್ಧಿ
ଅନ୍ୟ ଭାଷାରେ ଅନୁବାଦ :
Self-control in a crisis. Ability to say or do the right thing in an emergency.
presence of mind