ଅର୍ଥ : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು
ଉଦାହରଣ :
ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.
ସମକକ୍ଷ : ನಿರ್ದೇಶನ ನೀಡು, ನಿರ್ದೇಶಿಸು, ಹೇಳು
ଅନ୍ୟ ଭାଷାରେ ଅନୁବାଦ :
किसी नए कार्य, उसको करने की विधि, बात या विषय आदि की जानकारी देना।
उसने मुझे अचार बनाने की विधि बताई।Give instructions or directions for some task.
She instructed the students to work on their pronunciation.ଅର୍ଥ : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ
ଉଦାହରଣ :
ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.
ସମକକ୍ଷ : ಹೇಳು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
ଉଦାହରଣ :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
ସମକକ୍ଷ : ಅರುಹು, ನಿವೇದಿಸು, ಶ್ರುತಪಡಿಸು, ಹೇಳು
ଅନ୍ୟ ଭାଷାରେ ଅନୁବାଦ :
किसी वस्तु, काम आदि के बारे में बताना।
उसने कहा कि रहीम आज नहीं आयेगा।ଅର୍ଥ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
ଉଦାହରଣ :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
ସମକକ୍ଷ : ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು
ଅନ୍ୟ ଭାଷାରେ ଅନୁବାଦ :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate