ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತೀರ್ಮಾನ ಮಾಡು ଶବ୍ଦର ଅର୍ଥ ଏବଂ ଉଦାହରଣ ।

ತೀರ್ಮಾನ ಮಾಡು   ಕ್ರಿಯಾಪದ

ଅର୍ଥ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ

ଉଦାହରଣ : ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.

ସମକକ୍ଷ : ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು


ଅନ୍ୟ ଭାଷାରେ ଅନୁବାଦ :

किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।

श्याम ने निर्धन छात्रों को पढ़ाने का निर्णय लिया।
तय करना, तै करना, निर्णय लेना, निश्चय करना, फ़ैसला करना, फ़ैसला लेना, फैसला करना, फैसला लेना, सोच लेना

Reach, make, or come to a decision about something.

We finally decided after lengthy deliberations.
decide, determine, make up one's mind

ଅର୍ଥ : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ

ଉଦାହରଣ : ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.

ସମକକ୍ଷ : ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯಿಸು


ଅନ୍ୟ ଭାଷାରେ ଅନୁବାଦ :

कुछ करने के लिए स्वयं को पूरी तरह से तैयार करना।

मैंने भष्ट्राचार मिटाने के लिए कमर कसा है।
कमर कसना, कमर बाँधना, पक्का इरादा करना