ଅର୍ଥ : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ
ଉଦାହରଣ :
ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು
ସମକକ୍ଷ : ಭರಿಸು, ಭರ್ತಿ ಮಾಡಿಸು, ಭರ್ತಿ ಮಾಡು
ଅନ୍ୟ ଭାଷାରେ ଅନୁବାଦ :
Bear (a cost or penalty), in recompense for some action.
You'll pay for this!.ଅର୍ଥ : ತುಂಬುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ
ଉଦାହରଣ :
ರೈತನು ತನ್ನ ಹೆಂಡತಿಯ ಕೈಯಿಂದ ಚೀಲಕ್ಕೆ ಧಾನ್ಯವನ್ನು ತುಂಬಿಸುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಒಳಗೆ ಹಾಕುವುದು
ଉଦାହରଣ :
ಸೀಮಾ ಹಿಟ್ಟನ್ನು ಅದುಮಿ ಅದುಮಿ ಡಬ್ಬಿಗೆ ತುಂಬುತ್ತಿದ್ದಳು.
ସମକକ୍ଷ : ತುಂಬು
ଅନ୍ୟ ଭାଷାରେ ଅନୁବାଦ :