ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತೂಗು ଶବ୍ଦର ଅର୍ଥ ଏବଂ ଉଦାହରଣ ।

ತೂಗು   ಕ್ರಿಯಾಪದ

ଅର୍ଥ : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ

ଉଦାହରଣ : ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.

ସମକକ୍ଷ : ಉಯ್ಯಾಲೆಯಾಡು, ಓಲಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತುಯ್ಯು, ತೂಗಾಡು, ತೊನೆ, ತೊನೆದಾಡು


ଅନ୍ୟ ଭାଷାରେ ଅନୁବାଦ :

झूले पर बैठकर पेंग लेना।

वह एक घंटे से झूल रहा है।
झूलना, झूला झूलना, पौंढ़ना

ଅର୍ଥ : ತೂಗುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ଉଦାହରଣ : ರಾಮನು ತೂಗುವ ಕೆಲಸವನ್ನು ಮಮತಾಳಿಂದ ಮಾಡಿಸಿದನು.

ସମକକ୍ଷ : ಉಯ್ಯಾಲೆಯಾಡಿಸು, ಜೋಕಾಲಿಯಾಡಿಸು, ಜೋಲಾಡಿಸು


ଅନ୍ୟ ଭାଷାରେ ଅନୁବାଦ :

झुलाने का काम दूसरे से कराना।

रमा ने पालने को ममता से झुलवाया।
झुलवाना

ଅର୍ଥ : ತೂಕದಲ್ಲಿ ಬರುವ ಅಥವಾ ಹಿಡಿಯುವಂತಹ

ଉଦାହରଣ : ಒಂದು ಕೆ.ಜಿ. ಗೆ ಕೇವಲ ಐದು ಮಾವಿನ ಹಣ್ಣು ಬರುತ್ತದೆ.

ସମକକ୍ଷ : ಬರು, ಹಿಡಿ


ଅନ୍ୟ ଭାଷାରେ ଅନୁବାଦ :

तौल में आना या समाना।

एक किलो में केवल पाँच आम चढ़े।
चढ़ना