ଅର୍ଥ : ಓಲಾಡುವ ಕ್ರಿಯೆ ಅಥವಾ ಭಾವನೆ
ଉଦାହରଣ :
ರಸ್ತೆಯ ಅಂಚಿನಲ್ಲಿ ಕುಡಿದು ಓಲಾಡುತ್ತಿದ್ದ ಕುಡುಕನನ್ನು ಕಂಡೆ
ଅନ୍ୟ ଭାଷାରେ ଅନୁବାଦ :
ଅର୍ଥ : ಗಾಡಿ ಮೊದಲಾದವುಗಳನ್ನು ಓಡಿಸುವ ವಸ್ತುಗಳ ಅಲ್ಲಾಡುವಿಕೆಯಿಂದ ಉಂಟಾಗುವ ಪೆಟ್ಟು ಅಥವಾ ಆಘಾತ
ଉଦାହରଣ :
ಗಾಡಿ ಅಲ್ಲಾಡಿದಾಗ ಅವನು ಸೀನಿಂದ ಕೆಳಕ್ಕೆ ಬಿದ್ದನು.
ସମକକ୍ଷ : ಅಲ್ಲಾಡು
ଅନ୍ୟ ଭାଷାରେ ଅନୁବାଦ :