ଅର୍ଥ : ನೀರಿನ ಅಲೆಯ ಮೇಲೆ ಗಾಳಿಯ ಜೊತೆ ಮುಂದೆ ಸಾಗು ಅಥವಾ ಅಲ್ಲಾಡುವುದು
ଉଦାହରଣ :
ಸಮುದ್ರದಲ್ಲಿ ದೋಣಿಯು ನೀರಿನ ಮೇಲೆ ತೇಲುತ್ತಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
ଉଦାହରଣ :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
ସମକକ୍ଷ : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ಪ್ರವಾಹಿಸು, ಹೊತ್ತುಕೊಂಡು ಹೋಗು
ଅନ୍ୟ ଭାଷାରେ ଅନୁବାଦ :