ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಹವೆಯ ಕಾರಣದಿಂದ ವಾತಾವರಣದಲ್ಲಾಗುವ ಒದ್ದೆ
ଉଦାହରଣ : ಸಮುದ್ರ ತೀರದಲ್ಲಿ ತೇವ ಜಾಸ್ತಿಯಿರುತ್ತದೆ.
ସମକକ୍ଷ : ಆರ್ದ್ರತೆ, ಥಂಡಿ
ଅନ୍ୟ ଭାଷାରେ ଅନୁବାଦ :हिन्दी English
हवा में होनेवाली भाप की मात्रा।
Wetness in the atmosphere.
ଅର୍ଥ : ತೇವ ಬರುವ ಅಥವಾ ಆರ್ದ್ರತೆಯ ಕ್ರಿಯೆ ಅಥವಾ ಅವಸ್ಥೆ
ଉଦାହରଣ : ಅತಿಯಾದ ತೇವದಿಂದಾಗಿ ಮಾಳಿಗೆ ಕುಸಿದು ಬಿದ್ದಿತು.
ସମକକ୍ଷ : ಆರ್ದ್ರತೆ
सीड़ आने की क्रिया या अवस्था।
A slight wetness.
ଅର୍ଥ : ಒದ್ದೆ ಅಥವಾ ತೇವವಾಗಿರುವ
ଉଦାହରଣ : ತೇವದಿಂದ ಕೂಡಿದ ಮನೆಯಿಂದ ವಿಚಿತ್ರವಾದ ಕೆಟ್ಟ ವಾಸನೆ ಬರುತ್ತಿತ್ತು.
ସମକକ୍ଷ : ಒದ್ದೆ
सील या नमी युक्त।
Slightly wet.
ସଂସ୍ଥାପନ କରନ୍ତୁ