ଅର୍ଥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ଉଦାହରଣ :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
ସମକକ୍ଷ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ಪರಿಹಾಸ, ಬಾಧೆ, ಹಾನಿ, ಹಾವಳಿ
ଅନ୍ୟ ଭାଷାରେ ଅନୁବାଦ :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganଅର୍ଥ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
ଉଦାହରଣ :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
ସମକକ୍ଷ : ಅಡಚಣೆ, ಅಡೆ-ತಡೆ, ಅಡ್ಡಿ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
ଅନ୍ୟ ଭାଷାରେ ଅନୁବାଦ :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterଅର୍ଥ : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
ଉଦାହରଣ :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
ସମକକ୍ଷ : ಕಠೋರತೆ, ಬಿರುಸುತನ, ಸಂಕಟ
ଅନ୍ୟ ଭାଷାରେ ଅନୁବାଦ :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.ଅର୍ଥ : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
ଉଦାହରଣ :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
ସମକକ୍ଷ : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ದುಃಖ, ಹಿಂಸೆ
ଅନ୍ୟ ଭାଷାରେ ଅନୁବାଦ :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।ଅର୍ଥ : ಕಷ್ಟ ನೀಡುವ ಕ್ರಿಯೆ
ଉଦାହରଣ :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
ସମକକ୍ଷ : ಅತ್ಯಾಚಾರ, ಅವಮಾನ, ಕಾಟ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
ଉଦାହରଣ :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
ଅନ୍ୟ ଭାଷାରେ ଅନୁବାଦ :
Some abrupt occurrence that interrupts an ongoing activity.
The telephone is an annoying interruption.ଅର୍ଥ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ଉଦାହରଣ :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
ସମକକ୍ଷ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
ଅନ୍ୟ ଭାଷାରେ ଅନୁବାଦ :
Any structure that makes progress difficult.
impediment, impedimenta, obstructer, obstruction, obstructorଅର୍ଥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ଉଦାହରଣ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ସମକକ୍ଷ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
ଅନ୍ୟ ଭାଷାରେ ଅନୁବାଦ :
The quality of being difficult.
They agreed about the difficulty of the climb.ଅର୍ଥ : ಭಯಂಕರವಾದ ಅಥವಾ ಕಠಿಣವಾದ ಪರಿಸ್ಥಿತಿಯಲ್ಲಿ ಬಹಳಷ್ಟು ಜನರು ಒಂದು ಕಡೆ ನೋವು ಅಥವಾ ತೀವ್ರವಾದ ಹಾನಿಯನ್ನು ಅನುಭವಿಸುತ್ತಿದ್ದರು
ଉଦାହରଣ :
ನಾಲ್ಕು ಕಡೆಯಿಂದ ಸಂಕಟಗಳು ಉದ್ಭವಿಸುತ್ತಿದೆ.
ଅନ୍ୟ ଭାଷାରେ ଅନୁବାଦ :