ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ଉଦାହରଣ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.
ସମକକ୍ଷ : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ಮೋಸ
ଅନ୍ୟ ଭାଷାରେ ଅନୁବାଦ :हिन्दी
किसी के धोखे में फँसने की क्रिया।
ଅର୍ଥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
ଉଦାହରଣ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
ସମକକ୍ଷ : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿಕೊಳ್ಳು, ಸಿಕ್ಕು ಬೀಳು
ଅନ୍ୟ ଭାଷାରେ ଅନୁବାଦ :हिन्दी English
कठिनाई या अड़चन में पड़ना।
Place in a confining or embarrassing position.
ସଂସ୍ଥାପନ କରନ୍ତୁ