ଅର୍ଥ : ಮಾಂಸ-ಸ್ನಾಯುಗಳನ್ನು ಅಥವಾ ಎಲುಬುಗಳ ಜೊತೆಗಳ ಜೊತೆಯಲ್ಲಿ ಜೊಡಣೆಗೊಳಿಸುವ ಸ್ಥೂಲವಾದ ತಂತುಗಳು
ଉଦାହରଣ :
ತೊಡೆಯನ್ನು ಬಲಿಷ್ಠಗೊಳಿಸುದಕ್ಕಾಗಿ ಅವನು ಪ್ರತಿದಿನ ವ್ಯಾಯಾಮವನ್ನು ಮಾಡುತ್ತಾನೆ.
ଅନ୍ୟ ଭାଷାରେ ଅନୁବାଦ :
मांस-पेशियों को आपस में अथवा हड्डियों के साथ जोड़ने वाले मोटे तंतु या नसें।
पट्ठा मजबूत करने के लिए वह प्रतिदिन व्यायाम करता है।ଅର୍ଥ : ಕುಳಿತಿರುವ ವ್ಯಕ್ತಿಯ ಸೊಂಟ ಮತ್ತು ಕಾಲುಗಳ ಮಧ್ಯ ಭಾಗದಲ್ಲಿ ಮಕ್ಕಳನ್ನು ಕೂರಿಸಿಕೊಳ್ಳುತ್ತಾರೆ ಮತ್ತು ಹೊಟ್ಟೆ, ಎದೆ ಮುಂತಾದವುಗಳ ಮುಂಭಾಗಕ್ಕೆ ಬರುತ್ತದೆ
ଉଦାହରଣ :
ತಾಯಿಯು ತನ್ನ ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಊಟ ಮಾಡಿಸುತ್ತಿದ್ದಾಳೆ.
ଅନ୍ୟ ଭାଷାରେ ଅନୁବାଦ :
The upper side of the thighs of a seated person.
He picked up the little girl and plopped her down in his lap.ଅର୍ଥ : ನಿಂತಿರುವ ಮನುಷ್ಯನ ವಕ್ಷಸ್ಥಳ ಮತ್ತು ಸೊಂಟದ ಕೇಳಗಿನ ಸ್ಥಾನದಲ್ಲಿ ಮಗುವನ್ನು ಕೂರಿಸಿಕೊಂಡು ಸಮಾಧಾನ ಅಥವಾ ಸಂಬಾಲಿಸಲಾಗುತ್ತದೆ
ଉଦାହରଣ :
ಆ ಮಗು ತೊಡೆಯಿಂದ ಏಳುವುದಕ್ಕೆ ಹಟ ಮಾಡುತ್ತಿದೆ.
ସମକକ୍ଷ : ಮಡಿಲು
ଅନ୍ୟ ଭାଷାରେ ଅନୁବାଦ :