ଅର୍ଥ : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ
ଉଦାହରଣ :
ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.
ସମକକ୍ଷ :
ಉಯ್ಯಾಲೆಯಾಡು, ಓಲಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತುಯ್ಯು, ತೂಗಾಡು, ತೂಗು, ತೊನೆದಾಡು
ଅନ୍ୟ ଭାଷାରେ ଅନୁବାଦ :