ଅର୍ଥ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
ଉଦାହରଣ :
ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
ସମକକ୍ଷ : ಅರ್ಪಣೆ, ಆತ್ಮಾರ್ಪಣೆ, ಆಹುತಿ, ಬಲಿ, ಬಲಿದಾನ, ಸಮರ್ಪಣೆ
ଅନ୍ୟ ଭାଷାରେ ଅନୁବାଦ :
Acting with less concern for yourself than for the success of the joint activity.
self-sacrifice, selflessnessଅର୍ଥ : ತನ್ನ ಅಧಿಕಾರವನ್ನು ನಿಸ್ವಾರ್ಥಿಯಾಗಿ ಬಿಟ್ಟುಕೊಡುವುದು
ଉଦାହରଣ :
ರಾಜನು ತನ್ನ ಪದವಿಯನ್ನು ಪರಿತ್ಯಾಗ ಮಾಡಿದ್ದರಿಂದ ಪ್ರಜೆಗಳು ದುಃಖಿಯಾದರು.
ଅନ୍ୟ ଭାଷାରେ ଅନୁବାଦ :
The act of renouncing. Sacrificing or giving up or surrendering (a possession or right or title or privilege etc.).
forgoing, forswearing, renunciationଅର୍ଥ : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ
ଉଦାହରଣ :
ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.
ସମକକ୍ଷ : ಕೊಡುವುದು, ತೆರಿಗೆ, ದಾನ, ದಾನ-ಧರ್ಮ, ಸುಂಕ
ଅନ୍ୟ ଭାଷାରେ ଅନୁବାଦ :
Act of giving in common with others for a common purpose especially to a charity.
contribution, donationଅର୍ଥ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ
ଉଦାହରଣ :
ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.
ସମକକ୍ଷ : ಆತ್ಮಾರ್ಪಣೆ, ಆಹುತಿ, ಬಲಿ
ଅନ୍ୟ ଭାଷାରେ ଅନୁବାଦ :
प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।
मीरा भगवान कृष्ण पर बलिहारी हो गई थीं।