ଅର୍ଥ : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
ଉଦାହରଣ :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
ସମକକ୍ଷ : ಪೀಡಿಸು, ಹಿಂಸೆ ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
ଉଦାହରଣ :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
ସମକକ୍ଷ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು
ଅନ୍ୟ ଭାଷାରେ ଅନୁବାଦ :
बहुत परेशान या तंग करना।
सहयोगियों ने ही मनमोहन की नाक में दम कर रखा है।