ଅର୍ଥ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
ଉଦାହରଣ :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
ସମକକ୍ଷ : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ದುಡುಕಿನ, ದುಡುಕುವ, ವೇಗ
ଅନ୍ୟ ଭାଷାରେ ଅନୁବାଦ :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।