ଅର୍ଥ : ಎಲ್ಲೋ ಒಂದು ಕಡೆ ಹೆಚ್ಚಾಗಿ ಮರಗಳು ಇರುವ
ଉଦାହରଣ :
ನಾವೆಲ್ಲರು ವಿಶ್ರಾಂತಿ ಪಡೆಯಲು ದಟ್ಟವಾದ ಮರಗಳ ಕೆಳಗೆ ಕುಳಿತೆವು.
ସମକକ୍ଷ : ದಟ್ಟವಾದಂತ, ದಟ್ಟವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ದಟ್ಟವಾಗಿ ಇರುವ ಕಾಡು
ଉଦାହରଣ :
ನಾವು ನಿಬಿಡವಾದ ಕಾಡಿನ ದಾರಿಯಿಂದ ಸಾಗಿದೆವು.
ସମକକ୍ଷ : ದಟ್ಟವಾದಂತ, ದಟ್ಟವಾದವಾದಂತಹ, ನಿಬಿಡ, ನಿಬಿಡವಾದ, ನಿಬಿಡವಾದಂತ, ನಿಬಿಡವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದರ ಅವಯವ ಅಥವಾ ಅಂಶ ತುಂಬಾ ಹತ್ತಿರವಿರುವ ಅಥವಾ ಒಟ್ಟಿಗೆ ಇರುವ ಅಥವಾ ತುಂಬಾ ನಿಕಟವಿರುವ
ଉଦାହରଣ :
ಬೇಟೆಗಾರ ದಟ್ಟವಾದ ಕಾಡಿನ ಒಳಗೆ ಹೋದ ಮತ್ತು ಬರಿಗೈಯಲಲ್ಲೆ ಹಿಂದಿರುಗಿದ.
ସମକକ୍ଷ : ಒತ್ತಾಗಿರುವ, ಒತ್ತಾದ, ನಿಬಿಡವಾದ
ଅନ୍ୟ ଭାଷାରେ ଅନୁବାଦ :