ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಬುದ್ಧಿಗೇಡಿತನದ ಅವಸ್ಥೆ ಅಥವಾ ಮಾನಸಿಕ ಸ್ಥಿತಿ
ଉଦାହରଣ : ಇನ್ನೊಬ್ಬರ ಮೂರ್ಖತನವನ್ನು ನೋಡಿ ಹಾಸ್ಯ ಮಾಡಬಾರದು.
ସମକକ୍ଷ : ಅವಿವೇಕ, ಮೂರ್ಖತನ
ଅନ୍ୟ ଭାଷାରେ ଅନୁବାଦ :हिन्दी English
मूर्ख होने की अवस्था या भाव।
The trait of acting stupidly or rashly.
ଅର୍ଥ : ದಡ್ಡತನದ ಅವಸ್ಥೆ ಅಥವಾ ಭಾವ
ଉଦାହରଣ : ಎಷ್ಟು ಬುದ್ಧಿವಾದ ಹೇಳಿದರು ಅವನ ದಡ್ಡತನ ಕಡಿಮೆಯಾಗಲಿಲ್ಲ.
ସମକକ୍ଷ : ಪೆದ್ದತನ, ಮಂಕುತನ, ಮೂರ್ಖತನ, ಮೊದ್ದುತನ
भोथरा होने की अवस्था या भाव।
Without sharpness or clearness of edge or point.
ସଂସ୍ଥାପନ କରନ୍ତୁ