ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದಡ್ಡನಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ದಡ್ಡನಾದಂತಹ   ಗುಣವಾಚಕ

ଅର୍ଥ : ಯಾರು ಎಷ್ಟೇ ತಿಳುವಳಿಕೆ ಹೇಳಿದರು ಕೇಳದೆ ಇರುವರೋ ಮತ್ತು ಮೂರ್ಖ ಕೆಲಸವನ್ನು ಮಾಡುತ್ತಿರುವರೋ

ଉଦାହରଣ : ಶ್ಯಾಮ್ ಒಬ್ಬ ದಡ್ಡ ಏನೇ ಹೇಳಿದರು ಅವನ ಮೇಲೆ ಪರಿಣಾಮ ಬೀರುವುದಿಲ್ಲ.

ସମକକ୍ଷ : ದಡ್ಡ, ದಡ್ಡನಾದ, ದಡ್ಡನಾದಂತ, ಪೆದ್ದ, ಪೆದ್ದನಾದ, ಪೆದ್ದನಾದಂತ, ಪೆದ್ದನಾದಂತಹ, ಮಂಕ, ಮಂಕನಾದ, ಮಂಕನಾದಂತ, ಮಂಕನಾದಂತಹ, ಮೂರ್ಖ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ, ಹೆಡ್ಡ, ಹೆಡ್ಡನಾದ, ಹೆಡ್ಡನಾದಂತ, ಹೆಡ್ಡನಾದಂತಹ


ଅନ୍ୟ ଭାଷାରେ ଅନୁବାଦ :

जो बहुत समझाने पर भी न समझे और मूर्खता करता चले।

खरदिमाग श्याम को समझाने का कोई फायदा नहीं।
खरदिमाग, खरदिमाग़

Lacking or marked by lack of intellectual acuity.

stupid

ଅର୍ଥ : ವಿವೇಕ ಅಥವಾ ಬುದ್ಧಿ ಇಲ್ಲದವ

ଉଦାହରଣ : ಅವಿವೇಕಿಯಾದ ಹುಡುಗನೊಬ್ಬ ತನ್ನ ಗುರುವನ್ನೇ ನಿಂದಿಸುತ್ತಿದ್ದ.

ସମକକ୍ଷ : ಅವಿವೇಕಿಯಾದ, ಅವಿವೇಕಿಯಾದಂತ, ಅವಿವೇಕಿಯಾದಂತಹ, ದಡ್ಡನಾದ, ದಡ್ಡನಾದಂತ, ಮಂದಬುದ್ಧಿಯ, ಮಂದಬುದ್ಧಿಯಂತ, ಮಂದಬುದ್ಧಿಯಂತಹ


ଅନ୍ୟ ଭାଷାରେ ଅନୁବାଦ :

जो विवेकी न हो या जिसे भले-बुरे का ज्ञान न हो।

अविवेकी कंस ने भगवान कृष्ण को मारने के अनेकों प्रयास किए पर सफल नहीं हुआ।
अंधा, अजान, अजानी, अनसमझ, अनसमझा, अबधू, अबुझ, अबुध, अबोध, अमति, अविचारी, अविवेकी, नासमझ, बेसमझ, विवेकहीन

Lacking sense or discretion.

His rattlebrained crackpot ideas.
How rattlepated I am! I've forgotten what I came for.
rattlebrained, rattlepated, scatterbrained, scatty