ଅର୍ଥ : ದಣಿವಿನಿಂದ ನರಳುತ್ತಿರುವ
ଉଦାହରଣ :
ದಣಿದಿರುವ ರೋಗಿಯನ್ನು ಚೆನ್ನಾಗಿ ಉಪಚಾರ ಮಾಡಬೇಕು.
ସମକକ୍ଷ : ದಣಿದಂತ, ದಣಿದಂತಹ, ದಣಿದಿರುವ, ದಣಿದಿರುವಂತ, ದಣಿದಿರುವಂತಹ, ದಣಿವಿನ, ಸುಸ್ತಾದ, ಸುಸ್ತಾದಂತ, ಸುಸ್ತಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ಕೆಲಸದಲ್ಲೇ ನಿರತರಾಗಿರುವಾಗ ದೇಹದಲ್ಲಿ ಉಂಟಾಗುವ ಸುಸ್ತು
ଉଦାହରଣ :
ಹಗಲೆಲ್ಲಾ ಹೊಲದಲ್ಲಿ ದಣಿದ ರೈತರು ರಾತ್ರಿ ಮಲಗಲು ನೆಲ ಸಿಕ್ಕರೆ ಸಾಕಪ್ಪಾ ಎನ್ನುತ್ತಿರುತ್ತಾರೆ.
ସମକକ୍ଷ : ಸುಸ್ತಾಗಿರುವ
ଅନ୍ୟ ଭାଷାରେ ଅନୁବାଦ :