ଅର୍ଥ : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
ଉଦାହରଣ :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
ସମକକ୍ଷ : ಅತ್ಯಾಚಾರ, ಅನಾಚಾರ, ಅನಾಹುತ, ಅನ್ಯಾಯ, ದೌರ್ಜನ್ಯ
ଅନ୍ୟ ଭାଷାରେ ଅନୁବାଦ :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.ଅର୍ଥ : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು
ଉଦାହରଣ :
ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.
ସମକକ୍ଷ : ತುಳಿತ, ಮೆಟ್ಟುವಿಕೆ, ಶೋಷಣೆ
ଅନ୍ୟ ଭାଷାରେ ଅନୁବାଦ :
An act that exploits or victimizes someone (treats them unfairly).
Capitalistic exploitation of the working class.ଅର୍ଥ : ಯಾರಾದಾದರೂ ವಿರೋಧವನ್ನು ಬಲ-ಪ್ರಯೋಗದಿಂದ ನಿಗ್ರಹಿಸಿ ಇಟ್ಟುಕೊಂಡಿರುವಿಕೆ
ଉଦାହରଣ :
ಭಾರತೀಯರು ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿದ್ದರು.
ସମକକ୍ଷ : ಅಡಗಿಸುವಿಕೆ, ನಿಗ್ರಹ
ଅନ୍ୟ ଭାଷାରେ ଅନୁବାଦ :