ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದಳ ଶବ୍ଦର ଅର୍ଥ ଏବଂ ଉଦାହରଣ ।

ದಳ   ನಾಮಪದ

ଅର୍ଥ : ನ್ಯಾಯಯುತವಾದ ಕಾರ್ಯದಲ್ಲಿ ಭಾಗಿಯಾದ ವ್ಯಕ್ತಿ

ଉଦାହରଣ : ಇಂದು ನ್ಯಾಯಾಲಯದಲ್ಲಿ ಮೊದಲನೇ ಪಕ್ಷ ಅನುಪಸ್ಥಿತರಿದ್ದರು ಅಥವಾ ಗೈರು ಹಾಜರಿದ್ದರು.

ସମକକ୍ଷ : ಗುಂಪು, ಪಂಗದ, ಪಕ್ಷ, ಪಡೆ, ಸಮೂಹ


ଅନ୍ୟ ଭାଷାରେ ଅନୁବାଦ :

वह व्यक्ति जो न्यायिक कार्रवाही में शामिल हो।

आज अदालत में पहली पार्टी अनुपस्थित थी।
पक्ष, पार्टी

A person involved in legal proceedings.

The party of the first part.
party

ଅର୍ଥ : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ

ଉଦାହରଣ : ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.

ସମକକ୍ଷ : ಗುಂಪು, ಮಂಡಳಿ


ଅନ୍ୟ ଭାଷାରେ ଅନୁବାଦ :

किसी विशेष कार्य, प्रदर्शन, व्यवसाय आदि के लिए बना हुआ कुछ लोगों का समूह।

हमारे शहर में चित्रकूट की राम-लीला मंडली आई हुई है।
टोली, दल, पार्टी, मंडली, मण्डली, संघ, संघात, सङ्घात

Any number of entities (members) considered as a unit.

group, grouping

ଅର୍ଥ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ

ଉଦାହରଣ : ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.

ସମକକ୍ଷ : ಗುಂಪು, ಪಕ್ಷ, ಮಂಡಲಿ, ಸಮೂಹ, ಸೇನೆ


ଅନ୍ୟ ଭାଷାରେ ଅନୁବାଦ :

किसी कार्य या उद्देश्य की सिद्धि के लिए बना लोगों का समूह।

आजकल समाज में नित्य नये-नये दलों का उदय हो रहा है।
गिरोह, गुट, जत्था, जमात, जूथ, टीम, टोली, दल, फिरका, फिर्क, बैंड, बैण्ड, बैन्ड, मंडल, मंडली, मण्डल, मण्डली, यूथ, यूह, संतति, सन्तति

ଅର୍ଥ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ

ଉଦାହରଣ : ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.

ସମକକ୍ଷ : ಗುಂಪು, ಸಮೂಹ, ಹಿಂಡು


ଅନ୍ୟ ଭାଷାରେ ଅନୁବାଦ :

गतिमान भीड़ या वह भीड़ जो चलायमान हो या कहीं आ या जा रही हो।

लोगों के झुंड के आगे-आगे एक युवा चल रहा था।
झुंड, झुण्ड

A moving crowd.

drove, horde, swarm

ଅର୍ଥ : ಹೂವಿನ ಬಣ್ಣದಿಂದ ಕೂಡಿದ ದಳ ಅರಳುವುದರಿಂದ ಅಥವಾ ಹರುಡುಚದುರುವುದರಿಂದ ಹೂವಿನ ರೂಪ ಹೆಚ್ಚುತ್ತದೆ

ଉଦାହରଣ : ಮಕ್ಕಳು ಕಮಲದ ಹೂವಿನ ದಳಗಳನ್ನು ಕಿತ್ತುಹಾಕಿದರು.

ସମକକ୍ଷ : ದಲ, ಪುಷ್ಪದಲ, ಹೂವಿನ ಎಸಳು, ಹೂವಿನ ರೇಕು


ଅନ୍ୟ ଭାଷାରେ ଅନୁବାଦ :

फूलों का वह रंगीन पटल जिसके खिलने या छितराने से फूल का रूप बनता है।

बच्चे ने कमल की पंखुड़ियाँ नोच दी।
दल, पंखड़ी, पंखुड़ी, पंखुरिया, पुष्पदल

Part of the perianth that is usually brightly colored.

flower petal, petal

ଅର୍ଥ : ರಾಜ್ಯ ಅಥವಾ ಶಾಸನದ ಸಶಸ್ತ್ರ ಸೈನಿಕ ವರ್ಗದ ಸಹಾಯದಿಂದ ಯುದ್ಧ, ರಕ್ಷಣೆ, ಶಾಂತಿಸ್ಥಾಪನೆ ಮೊದಲಾದ ಕಾರ್ಯಗಳು ಮಾಡುತ್ತಾರೆ

ଉଦାହରଣ : ನಮ್ಮ ರಾಜ್ಯದ ಪೊಲೀಸ್ ದಳ ತುಂಬಾ ಶಿಸ್ತಿನಿಂದ ಕೂಡಿದೆ.


ଅନ୍ୟ ଭାଷାରେ ଅନୁବାଦ :

राज्य या शासन के सशस्त्र सैनिकों आदि का वर्ग जिसकी सहायता से युद्ध, रक्षा, शांतिस्थापना आदि कार्य होते हैं।

हमारे राज्य का पुलिस बल बहुत सशक्त है।
फोर्स, बल

Group of people willing to obey orders.

A public force is necessary to give security to the rights of citizens.
force, personnel

ଅର୍ଥ : ಸಂತೋಷಕೋಸ್ಕರ ಒಂದು ಕಡೆ ಸೇರುವ ಜನರ ಸಮೂಹ

ଉଦାହରଣ : ಅವನು ಊಟವನ್ನು ಮಾಡಿಕೊಂಡು ಸಂತೋಷಕೂಟದಲ್ಲಿ ಭಾಗಿಯಾದವನು.

ସମକକ୍ଷ : ಗುಂಪು, ಪಕ್ಷ, ಸಂತೋಷಕೂಟ, ಸಮೂಹ


ଅନ୍ୟ ଭାଷାରେ ଅନୁବାଦ :

आनंद प्राप्त करने के लिए एकत्रित हुए लोगों का समूह।

वह पार्टी में बाद में शामिल हो गई।
ग्रुप, दल, पार्टी, समूह

A group of people gathered together for pleasure.

She joined the party after dinner.
party

ଅର୍ଥ : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ

ଉଦାହରଣ : ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.

ସମକକ୍ଷ : ಸಮೂಹ


ଅନ୍ୟ ଭାଷାରେ ଅନୁବାଦ :

लोगों का वह समूह जो किसी विशेष कार्य जैसे कि किसी विषय पर विचार-विमर्श करने या योजना बनाने या किसी प्रतियोगिता के निर्णायक बनकर एकत्रित हुए हों।

वाद-विवाद प्रतियोगिता के निर्णायक दल ने अपना निर्णय आयोजक को भेज दिया है।
दल, पैनल

A group of people gathered for a special purpose as to plan or discuss an issue or judge a contest etc.

panel

ଅର୍ଥ : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.

ଉଦାହରଣ : ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.

ସମକକ୍ଷ : ಗುಂಪು, ಪಕ್ಷ


ଅନ୍ୟ ଭାଷାରେ ଅନୁବାଦ :

* लोगों का वह समूह जिनके पास प्रभावी कार्यों को करने की शक्ति या दमखम हो।

वह एक दल में शामिल होना चाहता है।
दल, वाहिनी

A group of people having the power of effective action.

He joined forces with a band of adventurers.
force

ଅର୍ଥ : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

ଉଦାହରଣ : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

ସମକକ୍ଷ : ಸಂಘ, ಸಭೆ, ಸಮಾಜ, ಸಮಿತಿ, ಸಮೂಹ, ಸಾಮ್ರಾಜ್ಯ


ଅନ୍ୟ ଭାଷାରେ ଅନୁବାଦ :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य