ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದಸಿ ଶବ୍ଦର ଅର୍ଥ ଏବଂ ଉଦାହରଣ ।

ದಸಿ   ನಾಮಪದ

ଅର୍ଥ : ದಾರ ಕೋಲು ಮುಂತಾದವುಗಳ ಆಧಾರದ ಮೇಲೆ ನಿಂತಿರುವುದು

ଉଦାହରଣ : ರಾತ್ರಿಯ ಕತ್ತಲಿನಲ್ಲಿ ಅವನು ಸಣ್ಣ ಗೂಟವನ್ನು ಎಡವಿದ

ସମକକ୍ଷ : ಗೂಟ, ಬೆಣೆ


ଅନ୍ୟ ଭାଷାରେ ଅନୁବାଦ :

किसी आधार में गड़ी लकड़ी आदि।

रात के अंधेरे में वह खूँटे से टकरा गया।
खूँटा, खूंटा

A wooden pin pushed or driven into a surface.

nog, peg

ଅର୍ଥ : ಸಣ್ಣ ಗೂಟ

ଉଦାହରଣ : ರಧಿಯು ಕುರಿಯನ್ನು ತಂದು ಸಣ್ಣ ಗೂಟಕ್ಕೆ ಕಟ್ಟಿದಳು.

ସମକକ୍ଷ : ಬೆಣೆ, ಮೊಳೆ, ಸಣ್ಣ ಗೂಟ


ଅନ୍ୟ ଭାଷାରେ ଅନୁବାଦ :

छोटा खूँटा।

रधिया ने चारागाह के बीचोबीच एक खूँटी गाड़कर बकरी को उसी से बाँध दिया।
खूँटी

A fastener consisting of a peg or pin or crosspiece that is inserted into an eye at the end of a rope or a chain or a cable in order to fasten it to something (as another rope or chain or cable).

toggle

ଅର୍ଥ : ಲೋಹ ಅಥವಾ ಮರದ ಪಟ್ಟಿಯನ್ನು ಎಲ್ಲೋ ಗೋಡೆ ಮೇಲೆ ಹೊಡೆಯುವುದು

ଉଦାହରଣ : ರಾಮನ ತನ್ನ ಬಟ್ಟೆಯನ್ನು ನೇತುಹಾಕಲು ಗೂಟವನ್ನು ಹೊಡೆದನು,

ସମକକ୍ଷ : ಗೂಟ, ಬೆಣೆ


ଅନ୍ୟ ଭାଷାରେ ଅନୁବାଦ :

कहीं ठोंकने या गाड़ने के लिए लोहे या काठ की मेख।

राम ने कपड़े टाँगने के लिए दीवार में कील ठोंकी।
कील, कीलक, खिल्ली, वर्कट, शंकु, शङ्कु

Restraint that attaches to something or holds something in place.

fastener, fastening, fixing, holdfast

ଅର୍ଥ : ಉರುಳೆಯಾಕಾರದಲ್ಲಿದ್ದು, ಒಂದು ತುದಿ ಚೂಪಾಗಿರುವ, ಎರಡು ವಸ್ತುಗಳನ್ನು ಬಂದಿಸುವ ನೆಲದಲ್ಲಿ ಹುದುಗಿ ಡೇರೆಯನ್ನು ಎಬ್ಬಿಸಲು ಹಗ್ಗಗಳನ್ನು ಕಟ್ಟುವ, ಮೊದಲಾದ ಕೆಲಸಗಳಿಗೆ ಬಳಸುವ ಮರ ಅಥವಾ ಲೋಹದ ವಸ್ತು

ଉଦାହରଣ : ಆಕಳನ್ನು ಗೂಟಕ್ಕೆ ಕಟ್ಟಲಾಗಿದೆ.

ସମକକ୍ଷ : ಗೂಟ


ଅନ୍ୟ ଭାଷାରେ ଅନୁବାଦ :

पशु, खेमे आदि की रस्सी आदि बाँधने के लिए गड़ी मोटी, बड़ी लकड़ी आदि।

भैंस खूँटा तोड़कर भाग गई।
किल्ला, खूँटा, खूंटा, मेख

A long (usually round) rod of wood or metal or plastic.

pole