ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
ଉଦାହରଣ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
ସମକକ୍ଷ : ದಾಟು, ದಾಟುವಿಕೆ, ಲಂಘನ, ಹಾರಿಹೋಗು, ಹಾರು, ಹಾರುವಿಕೆ
ଅନ୍ୟ ଭାଷାରେ ଅନୁବାଦ :हिन्दी
लांघने की क्रिया या भाव।
ଅର୍ଥ : ಜಿಗಿದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗು
ଉଦାହରଣ : ನಾವೆಲ್ಲರೂ ಪಾಠಶಾಲೆಗೆ ಹೋಗುವುದಕ್ಕಾಗಿ ಒಂದು ಕಾಲಿವೆಯನ್ನು ದಾಟಿ ಹೋಗಬೇಕು.
ସମକକ୍ଷ : ದಾಟು, ಹಾರಿಹೋಗು
ଅନ୍ୟ ଭାଷାରେ ଅନୁବାଦ :हिन्दी English
उछलकर इस पार से उस पार जाना।
Cover or traverse by taking long steps.
ସଂସ୍ଥାପନ କରନ୍ତୁ