ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದಿವಾಳಿಯಾಗು ଶବ୍ଦର ଅର୍ଥ ଏବଂ ଉଦାହରଣ ।

ದಿವಾಳಿಯಾಗು   ಕ್ರಿಯಾಪದ

ଅର୍ଥ : ಮನುಷ್ಯನ ಹತ್ತಿರ ಸಾಲವನ್ನು ತೀರಿಸುವುದಕ್ಕೂ ಕೂಡ ಏನೂ ಇಲ್ಲದಿರುವುದು

ଉଦାହରଣ : ರಮೇಶನ ವ್ಯವಹಾರದಲ್ಲಿ ನಷ್ಟವಾದ ಕಾರಣ ಅವನು ದಿವಾಳಿಯಾಗುವ ಪರಿಸ್ಥಿತಿ ಬಂದಿದೆ.

ସମକକ୍ଷ : ನಾಮನಷ್ಟವಾಗು, ಬರ್ಬಾದಾಗು, ಸರ್ವನಾಶವಾಗು


ଅନ୍ୟ ଭାଷାରେ ଅନୁବାଦ :

मनुष्य के पास ऋण चुकाने के लिए कुछ भी न रह जाना।

धंधे में घाटा होने के कारण महाजन का दिवाला निकल गया।
दिवाला निकलना, दीवाला निकलना

ଅର୍ଥ : ಯಾರೋ ಒಬ್ಬರ ಸಾಲ ತೀರಿಸಲು ಯಾವುದೂ ಉಳಿದಿಲ್ಲದ ಸ್ಥಿತಿಗೆ ತಲುಪುವ ಪ್ರಕ್ರಿಯೆ

ଉଦାହରଣ : ಇಷ್ಟೊಂದು ದುಡ್ಡು ಮದುವೆಗೆ ಖರ್ಚು ಮಾಡಿದರೆ ನಾನು ದಿವಾಳಿಯಾಗುತ್ತೇನೆ.

ସମକକ୍ଷ : ನಷ್ಟವಾಗು


ଅନ୍ୟ ଭାଷାରେ ଅନୁବାଦ :

* जिसके पास ऋण चुकाने के लिए कुछ भी न रह गया हो ऐसी स्थिति में लाना।

इतनी महँगी शादी तो मुझे दिवालिया बनाएगी।
इतनी महँगी शादी तो मेरा दिवाला निकालेगी।
दिवाला निकालना, दिवालिया करना, दिवालिया बनाना

Reduce to bankruptcy.

My daughter's fancy wedding is going to break me!.
The slump in the financial markets smashed him.
bankrupt, break, ruin, smash