ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದೀಪ ଶବ୍ଦର ଅର୍ଥ ଏବଂ ଉଦାହରଣ ।

ದೀಪ   ನಾಮಪದ

ଅର୍ଥ : ಸೆಲ್ ಮುಂತಾದವುಗಳ ಸಹಾಯದಿಂದ ಚಾಲನೆಗೊಳ್ಳುವ ಸಣ್ಣ ಉಪಕರಣ

ଉଦାହରଣ : ರಾತ್ರಿಯ ವೇಳೆಯಲ್ಲಿ ತೋಟಕ್ಕೆ ಹೋಗಲು ಅಪ್ಪ ಪತ್ತನ್ನು ಹಿಡಿದುಕೊಂಡು ಹೋಗುವರು.

ସମକକ୍ଷ : ಟಾರ್ಚು, ದೀವಟಿಗೆ, ಪಂಜು, ಪತ್ತು, ಬ್ಯಾಟರಿ


ଅନ୍ୟ ଭାଷାରେ ଅନୁବାଦ :

सेल आदि की सहायता से जलनेवाला एक छोटा उपकरण।

पिताजी रात को अपने सिरहाने टॉर्च रखकर सोते हैं।
टार्च, टॉर्च, दीपयष्टि, दीपिका

A small portable battery-powered electric lamp.

flashlight, torch

ଅର୍ଥ : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

ଉଦାହରଣ : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

ସମକକ୍ଷ : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ


ଅନ୍ୟ ଭାଷାରେ ଅନୁବାଦ :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

ଅର୍ଥ : ದೀಪದ ಆಕಾರ ಹೊಂದಿದ್ದು ಆದರೆ ಅದು ಅದಕ್ಕಿಂತ ದೊಡ್ಡ ಮಣ್ಣಿನ ಪಾತ್ರೆ

ଉଦାହରଣ : ಮಾದ್ವಿಕರು ಜವೆಗೋಧಿಯ ಮೇಲೆ ಇಟ್ಟಿರುವ ಮಂಗಳ ಕಳಶದ ಮೇಲೆ ದೀಪವನ್ನು ಇಡುತ್ತಿದ್ದಾರೆ.

ସମକକ୍ଷ : ಹಣತೆ


ଅନ୍ୟ ଭାଷାରେ ଅନୁବାଦ :

दीये के आकार का पर उससे बड़ा मिट्टी का एक बर्तन।

माधविका मंगल कलश के ऊपर परई में जौ भरकर रख रही है।
परइ, परई, परवा, पारा