ଅର୍ଥ : ಉರಿಯುತ್ತಿರುವ ದೀಪಗಳ ಸಾಲು ಅಥವಾ ಪಂಕ್ತಿ
ଉଦାହରଣ :
ದೀಪಾವಳಿಯ ರಾತ್ರಿಯಂದು ರಮೇಶನ ಮನೆಯ ಬಾಗಿಲಿನಲ್ಲಿ ದೀಪಗಳನ್ನು ಸಾಲಾಗಿ ಇಡಲಾಗಿತ್ತು.
ସମକକ୍ଷ : ದೀಪ ಮಾಲೆ, ದೀಪ-ಮಾಲೆ, ದೀಪ-ಸಾಲು, ದೀಪಗಳ ಪಂಕ್ತಿ, ದೀಪಗಳ-ಪಂಕ್ತಿ ಸಾಲು ದೀಪ, ದೀಪಗಳಸಾಲು, ದೀಪಮಾಲೆ, ದೀಪಸಾಲು
ଅନ୍ୟ ଭାଷାରେ ଅନୁବାଦ :