ଅର୍ଥ : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು
ଉଦାହରଣ :
ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.
ସମକକ୍ଷ : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಿ, ದೀವಿಗೆ, ದ್ವೀಪ, ಬೊಂಬಾಳ
ଅନ୍ୟ ଭାଷାରେ ଅନୁବାଦ :
ଅର୍ଥ : ಕೋಲಿಗೆ ಚಿಂದಿ ಬಟ್ಟೆಯನ್ನು ಕಟ್ಟಿ ಎಣ್ಣೆಯಲ್ಲಿ ಅದ್ದಿ ಅದಕ್ಕೆ ಬಿಂಕಿ ಹಚ್ಚಿ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಾರೆ
ଉଦାହରଣ :
ಕತ್ತಲೆಯ ಸಮಯದಲ್ಲಿ ಜನಜಂಗುಳಿಯಿಂದ ಮುಂದೆ ಸಾಗುತ್ತಿದ ಕೆಲವರ ಕೈಯಲ್ಲಿ ಪಂಜ್ಜಿತ್ತು
ଅନ୍ୟ ଭାଷାରେ ଅନୁବାଦ :