ଅର୍ଥ : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ
ଉଦାହରଣ :
ಮುಪ್ಪಿನ ಜೀವನ ಕಷ್ಟಕರವಾದುದು.
ସମକକ୍ଷ : ಕಷ್ಟಕರ, ಕಷ್ಟಕರವಾದ, ಕಷ್ಟಕರವಾದಂತ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದಂತ, ದುಃಖಕರವಾದಂತಹ
ଅନ୍ୟ ଭାଷାରେ ଅନୁବାଦ :
Causing or marked by grief or anguish.
A grievous loss.