ଅର୍ଥ : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ
ଉଦାହରଣ :
ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.
ସମକକ୍ଷ : ದುಃಖದ, ದುಃಖದಂತಹ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ
ଅନ୍ୟ ଭାଷାରେ ଅନୁବାଦ :
Causing physical discomfort.
Bites of black flies are more than irritating; they can be very painful.ଅର୍ଥ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
ଉଦାହରଣ :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
ସମକକ୍ଷ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ
ଅନ୍ୟ ଭାଷାରେ ଅନୁବାଦ :
Causing or marked by grief or anguish.
A grievous loss.ଅର୍ଥ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
ଉଦାହରଣ :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
ସମକକ୍ଷ : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
ଅନ୍ୟ ଭାଷାରେ ଅନୁବାଦ :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.