ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದುಃಖದಂತಹ ଶବ୍ଦର ଅର୍ଥ ଏବଂ ଉଦାହରଣ ।

ದುಃಖದಂತಹ   ಗುಣವಾಚಕ

ଅର୍ଥ : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ

ଉଦାହରଣ : ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.

ସମକକ୍ଷ : ದುಃಖದ, ದುಃಖದಂತ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ


ଅନ୍ୟ ଭାଷାରେ ଅନୁବାଦ :

जिससे दुख पहुँचे या दुख देनेवाला।

यह बहुत ही दुखद बात है कि तुम अपने माता-पिता की सेवा नहीं करते।
अफसोसजनक, अफ़सोसजनक, अरुंतुद, अरुन्तुद, कष्टदायक, कष्टदायी, खेदजनक, तोद, दुःखद, दुःखदाई, दुखकर, दुखद, दुखदायी, दुखप्रद

Causing physical discomfort.

Bites of black flies are more than irritating; they can be very painful.
irritating, painful

ଅର୍ଥ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು

ଉଦାହରଣ : ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.

ସମକକ୍ଷ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ


ଅନ୍ୟ ଭାଷାରେ ଅନୁବାଦ :

जो दुख से भरा हो।

हिंदू विधवा का जीवन दुखमय होता है।
मुझसे वह करुण दृश्य देखा नहीं गया।
करुण, कष्टपूर्ण, कष्टभरा, कष्टमय, दुःखद, दुखद, दुखपूर्ण, दुखभरा, दुखमय

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending

ଅର୍ଥ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ

ଉଦାହରଣ : ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.

ସମକକ୍ଷ : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ


ଅନ୍ୟ ଭାଷାରେ ଅନୁବାଦ :

Experiencing or showing sorrow or unhappiness.

Feeling sad because his dog had died.
Better by far that you should forget and smile / Than that you should remember and be sad.
sad