ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದುಪ್ಪಟ ଶବ୍ଦର ଅର୍ଥ ଏବଂ ଉଦାହରଣ ।

ದುಪ್ಪಟ   ನಾಮಪದ

ଅର୍ଥ : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ

ଉଦାହରଣ : ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.

ସମକକ୍ଷ : ಅವರಣ, ಚಾದರ, ದುಪ್ಪಟಿ, ಮೇಲು ಸೆಗರು, ಮೇಲು-ಸೆರಗು, ಮೇಲುಸೆಗರು, ಹೊದಿಕೆ, ಹೊದ್ದುಕೊಳ್ಳುವ ವಸ್ತ್ರ


ଅନ୍ୟ ଭାଷାରେ ଅନୁବାଦ :

स्त्रियों के ओढ़ने का वस्त्र या चादर।

ससुराल जाते समय वह लाल ओढ़नी ओढ़े हुई थी।
उढ़ावनी, उढ़ौनी, उपरनी, ओढ़नी

ଅର୍ଥ : ಹೊದ್ದುಕೊಳ್ಳುವ ರೇಶ್ಮೆ ಬಟ್ಟೆ

ଉଦାହରଣ : ಅವಳ ಕೆಂಪು ಬಣ್ಣದ ವಲ್ಲಿ ಗಾಳಿಯಲ್ಲಿ ಹಾರಾಡುತ್ತಿರುವುದು ಕಾಣಿಸಿತು.

ସମକକ୍ଷ : ಅಂಗವಸ್ತ್ರ, ದುಪ್ಪಟಿ, ದೋತರ, ವಲ್ಲಿ, ಹೊದಿಕೆ


ଅନ୍ୟ ଭାଷାରେ ଅନୁବାଦ :

स्त्रियों के पहनने या ओढ़ने का कपड़ा।

उसकी लाल चुनरी हवा में लहराती नज़र आई।
आस्तरण, चुनरिया, चुनरी, चुन्नी, चूनर, चूनरी, दुपट्टा, पामरी