ଅର୍ଥ : ಯಾವುದೇ ವಸ್ತು ಸಂಗತಿಗಳು ಅದರ ನಿಜವಾದ ಮೌಲ್ಯಕ್ಕಿಂತ ಹೆಚ್ಚಿನ ಮೌಲ್ಯವಾಗುವುದು
ଉଦାହରଣ :
ಇದು ದುಬಾರಿ ಒಡವೆ.
ସମକକ୍ଷ : ತುಟ್ಟಿ, ತುಟ್ಟಿಯಾದ, ತುಟ್ಟಿಯಾದಂತ, ತುಟ್ಟಿಯಾದಂತಹ, ದುಬಾರಿ, ದುಬಾರಿಯಾದಂತ, ದುಬಾರಿಯಾದಂತಹ
ଅନ୍ୟ ଭାଷାରେ ଅନୁବାଦ :
Having a high price.
Costly jewelry.ଅର୍ଥ : ಯಾವುದೋ ಒಂದರ ಬೆಲೆ ಅಥವಾ ದರ ಹಿಂದೆ ಇದ್ದಕ್ಕಿಂತ ಹೆಚ್ಚಾಗುವುದು
ଉଦାହରଣ :
ಎಲ್ಲಾ ವಸ್ತುಗಳ ಬೆಲೆ ಹೆಚ್ಚಾಗುತ್ತಾ ಹೋಗುತ್ತಿದೆ.
ସମକକ୍ଷ : ದರ ಹೆಚ್ಚಳಿಕೆ, ಬೆಲೆ ಹೆಚ್ಚಾದ ತುಟ್ಟಿ
ଅନ୍ୟ ଭାଷାରେ ଅନୁବାଦ :
ଅର୍ଥ : ಎಲ್ಲಿ ವಸ್ತುಗಳನ್ನು ಅಧಿಕ ಬೆಲೆಯಲ್ಲಿ ಮಾರಲಾಗುತ್ತದೆಯೋ ಅಥವಾ ಯಾವುದಾದರು ಸೇವೆಗೆ ಅಧಿಕ ಬೆಲೆಯನ್ನು ತೆಗೆದುಕೊಳ್ಳಲಾಗುತ್ತದೆಯೋ
ଉଦାହରଣ :
ಈ ಭೋಜನಾಲಯ ದುಬಾರಿಯಾದದ್ದು.
ସମକକ୍ଷ : ತುಟ್ಟಿಯಾದ, ತುಟ್ಟಿಯಾದಂತಹ, ದುಬಾರಿಯ, ದುಬಾರಿಯಾಗಲ್ಪಟ್ಟ, ದುಬಾರಿಯಾಗಲ್ಪಟ್ಟಂತಹ, ದುಬಾರಿಯಾದಂತಹ
ଅନ୍ୟ ଭାଷାରେ ଅନୁବାଦ :