ଅର୍ଥ : ಯಾವುದೇ ವಸ್ತು ಸಂಗತಿಗಳು ಅದರ ನಿಜವಾದ ಮೌಲ್ಯಕ್ಕಿಂತ ಹೆಚ್ಚಿನ ಮೌಲ್ಯವಾಗುವುದು
ଉଦାହରଣ :
ಇದು ದುಬಾರಿ ಒಡವೆ.
ସମକକ୍ଷ : ತುಟ್ಟಿ, ತುಟ್ಟಿಯಾದ, ತುಟ್ಟಿಯಾದಂತ, ತುಟ್ಟಿಯಾದಂತಹ, ದುಬಾರಿ, ದುಬಾರಿಯಾದ, ದುಬಾರಿಯಾದಂತ
ଅନ୍ୟ ଭାଷାରେ ଅନୁବାଦ :
Having a high price.
Costly jewelry.ଅର୍ଥ : ಎಲ್ಲಿ ವಸ್ತುಗಳನ್ನು ಅಧಿಕ ಬೆಲೆಯಲ್ಲಿ ಮಾರಲಾಗುತ್ತದೆಯೋ ಅಥವಾ ಯಾವುದಾದರು ಸೇವೆಗೆ ಅಧಿಕ ಬೆಲೆಯನ್ನು ತೆಗೆದುಕೊಳ್ಳಲಾಗುತ್ತದೆಯೋ
ଉଦାହରଣ :
ಈ ಭೋಜನಾಲಯ ದುಬಾರಿಯಾದದ್ದು.
ସମକକ୍ଷ : ತುಟ್ಟಿಯಾದ, ತುಟ್ಟಿಯಾದಂತಹ, ದುಬಾರಿಯ, ದುಬಾರಿಯಾಗಲ್ಪಟ್ಟ, ದುಬಾರಿಯಾಗಲ್ಪಟ್ಟಂತಹ, ದುಬಾರಿಯಾದ
ଅନ୍ୟ ଭାଷାରେ ଅନୁବାଦ :