ଅର୍ଥ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ
ଉଦାହରଣ :
ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.
ସମକକ୍ଷ : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡು, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ಸರಿಸು
ଅନ୍ୟ ଭାଷାରେ ଅନୁବାଦ :