ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದೊಗಲೆ ଶବ୍ଦର ଅର୍ଥ ଏବଂ ଉଦାହରଣ ।

ದೊಗಲೆ   ನಾಮಪದ

ଅର୍ଥ : ಕಾಲಿನಿಂದ ಧರಿಸಬಹುದಾದ ಒಂದು ಉಡುಪು ಸುಂಟದಿಂದ ಹಿಡಿದು ಪಾದದ ವರೆಗೂ ಮುಚ್ಚುವುದು

ଉଦାହରଣ : ಶಾಸಕರು ಪೈಜಾಮ ಮತ್ತು ಕುರ್ತವನ್ನು ಧರಿಸಿಕೊಂಡಿದ್ದರು.

ସମକକ୍ଷ : ಇಜಾರ, ಪೈಜಾಮ


ଅନ୍ୟ ଭାଷାରେ ଅନୁବାଦ :

पैरों में पहना जाने वाला एक पहनावा जिससे कमर से एड़ी तक का भाग ढका रहता है।

नेताजी पायजामा और कुर्ता पहने हुए थे।
इज़ार, इजार, गोड़ाँगी, पजामा, पाजामा, पायजामा, पैजामा

ದೊಗಲೆ   ಗುಣವಾಚಕ

ଅର୍ଥ : ಯಾವುದು ಸಡಿಲವಾಗಿದೆಯೋ ಅಥವಾ ದೊಗಳೆಯಾಗಿದೆಯೋ

ଉଦାହରଣ : ಮೋಹನನು ಸಡಿಲವಾದ ಬಟ್ಟೆಯನ್ನು ಧರಿಸುತ್ತಾನೆ.

ସମକକ୍ଷ : ದೊಗಲೆಯಾದ, ದೊಗಲೆಯಾದಂತ, ದೊಗಲೆಯಾದಂತಹ, ದೊಗಳೆ, ದೊಗಳೆಯಾದ, ದೊಗಳೆಯಾದಂತ, ದೊಗಳೆಯಾದಂತಹ, ಬಿಗಿಯಾಗಿಲ್ಲದ, ಬಿಗಿಯಾಗಿಲ್ಲದಂತ, ಬಿಗಿಯಾಗಿಲ್ಲದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


ଅନ୍ୟ ଭାଷାରେ ଅନୁବାଦ :

जो चुस्त, तंग या कसा हुआ न हो।

मोहन ढीले कपड़े पहनता है।
ढीला, ढीला-ढाला