ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದೋಚು ଶବ୍ଦର ଅର୍ଥ ଏବଂ ଉଦାହରଣ ।

ದೋಚು   ನಾಮಪದ

ଅର୍ଥ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

ଉଦାହରଣ : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

ସମକକ୍ଷ : ಅಪಹರಣ, ಅಪಹರಿಸು, ಕದಿ, ಕನ್ನ ಹಾಕು, ಕಳುವು, ಕಳ್ಳತನ


ଅନ୍ୟ ଭାଷାରେ ଅନୁବାଦ :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

ದೋಚು   ಕ್ರಿಯಾಪದ

ଅର୍ଥ : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

ଉଦାହରଣ : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

ସମକକ୍ଷ : ಕದ್ದುಕೊಂಡು ಹೋಗು, ಕಳವು ಮಾಡು, ಕೊಳ್ಳೆ ಹೊಡೆ, ಲೋಟಿ ಮಾಡು


ଅନ୍ୟ ଭାଷାରେ ଅନୁବାଦ :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

ଅର୍ଥ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ

ଉଦାହରଣ : ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.

ସମକକ୍ଷ : ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ಲೂಟಿ ಮಾಡು


ଅନ୍ୟ ଭାଷାରେ ଅନୁବାଦ :

दूसरे के द्वारा लूटा जाना।

हमारे शहर में एक सेठ लुट गया।
लुटना