ଅର୍ଥ : ವಸ್ತ್ರ, ಒಡವೆ ಮೊದಲಾದವುಗಳನ್ನು ಶರೀರದ ಮೇಲೆ ಧರಿಸಿಕೊಳ್ಳುವುದು
ଉଦାହରଣ :
ಅವನು ಹೊಸ ವಸ್ತ್ರವನ್ನು ಧರಿಸಿದನು.
ସମକକ୍ଷ : ತೊಡು, ಧಾರಣೆ ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ದೋತಿ, ಸೀರೆ ಮೊದಲಾದವುಗಳ ರೀತಿಯ ಅಂದರೆ ಹೊಲಿಯದೇ ಇರುವಂತಹ ವಸ್ತ್ರಗಳನ್ನು ಸೊಂಟಕ್ಕೆ ಕಟ್ಟಿ ವಿಶಿಷ್ಟ ರೀತಿಯಲ್ಲಿ ಧರಿಸಿಕೊಳ್ಳುವ ಪ್ರಕ್ರಿಯೆ
ଉଦାହରଣ :
ತನ್ನ ತಂಗಿ ತುಂಬಾ ಚೆನ್ನಾಗಿ ಸೀರೆಯನ್ನು ಉಟ್ಟಿಕೊಳ್ಳುತ್ತಾಳೆ.
ସମକକ୍ଷ : ಉಡು, ತೊಟ್ಟಿಕೊಳ್ಳು
ଅନ୍ୟ ଭାଷାରେ ଅନୁବାଦ :
+ तौलिया, धोती, साड़ी आदि जैसे बिना सिए हुए वस्त्र को किसी की कमर के चारों ओर विशिष्ट पद्धति से लपेटना।
मेरी बहन बहुत अच्छे से साड़ी पहनाती है।