ଅର୍ଥ : ನಶೆ ಬರುವಂತೆ ಮಾಡಲು ತಂಬಾಕು ಹೊಗೆಸಪ್ಪು ಇತ್ಯಾದಿ ಪದೇ ಪದೇ ಬಾಯಿಯಲ್ಲಿ ಇಟ್ಟುಕೊಂಡು ಹೊಗೆಯನ್ನು ಎಳೆದು ಹೊರಗೆ ಬಿಡುವ ಕ್ರಿಯೆ
ଉଦାହରଣ :
ಧೂಮಪಾನ ಮಾಡುವುದು ಆರೋಗ್ಯಕ್ಕೆ ಹಾನಿಕರ.
ସମକକ୍ଷ : ಧೂಮ ಪಾನ ಧೂಮ್ರ ಪಾನ, ಧೂಮ-ಪಾನ, ಧೂಮಪಾನ, ಧೂಮ್ರ-ಪಾನ
ଅନ୍ୟ ଭାଷାରେ ଅନୁବାଦ :
ଅର୍ଥ : ಸಾಧುಗಳು ಮುಂತಾದವರು ಬೆಂಕಿಯ ಮುಂದೆ ಕುಳಿತುಕೊಂಡು ಚುಟ್ಟ ಸೇದಿ ಹೊಗೆ ಬಿಡುವ ಕ್ರಿಯೆ
ଉଦାହରଣ :
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇದಿಸಲಾಗಿದೆ.
ସମକକ୍ଷ : ಧೂಮ-ಪಾನ ಧೂಮ ಪಾನ, ಧೂಮಪಾನ, ಧೂಮ್ರ-ಪಾನ
ଅନ୍ୟ ଭାଷାରେ ଅନୁବାଦ :
ଅର୍ଥ : ನಶೆ ಮುಂತಾದವುಗಳು ಬರುವಂತೆ ಮಾಡಲು ಬೀಡಿ, ಸಿಗರೇಟು ಇತ್ಯಾದಿಗಳನ್ನು ಬಾಯಿಯಲ್ಲಿ ಇಟ್ಟುಕೊಂಡು ಹೊಗೆಯನ್ನು ಎಳೆದು ಹೊರಗೆ ಬಿಡುವ ಪ್ರಕ್ರಿಯೆ
ଉଦାହରଣ :
ಧೂಮಪಾನ ಮಾಡಬಾರದೆಂದು ನಿಶೇಷಿಸಿದ್ದರು ಹಲವಾರು ಜನರು ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡುತ್ತಾರೆ.
ସମକକ୍ଷ : ಧೂಪ ಪಾನ, ಧೂಪ-ಪಾನ, ಧೂಪಪಾನ, ಧೂಮ್ರ ಪಾನ, ಧೂಮ್ರ-ಪಾನ
ଅନ୍ୟ ଭାଷାରେ ଅନୁବାଦ :
नशे आदि के लिए बीड़ी, सिगरेट आदि को सुलगाकर उसे बार-बार मुँह से खींचकर धुँआ मुँह में लेना और बाहर निकालना।
निषेध के बाद भी लोग सार्वजनिक स्थानों में धूम्र-पान करते हैं।Inhale and exhale smoke from cigarettes, cigars, pipes.
We never smoked marijuana.