ଅର୍ଥ : ಯಾವುದೇ ವ್ಯಕ್ತಿ, ವಸ್ತು, ಸಂಗತಿ ನಂಬುವುದಕ್ಕೆ ಅರ್ಹವಾಗಿರುವುದು
ଉଦାହରଣ :
ಜನರು ಇಂದು ರಾಜಕಾರಣಿಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ವಿಶ್ವಾಸ ಹೊಂದುವ ಸ್ಥಿತಿ ಅಥವಾ ಅವಸ್ಥೆ
ଉଦାହରଣ :
ನಾವು ನಮ್ಮ ನಂಬಿಕೆಯನ್ನು ಎಂತಹ ಸಮಯದಲ್ಲು ಕಳೆದುಕೊಳ್ಳಬಾರದು.
ସମକକ୍ଷ : ದೃಢನಂಬಿಕೆ, ನೆಚ್ಚಿಕೆ, ಭರವಸೆ, ವಿಶ್ವಾಸ
ଅନ୍ୟ ଭାଷାରେ ଅନୁବାଦ :
The quality of being dependable or reliable.
dependability, dependableness, reliability, reliableness