ଅର୍ଥ : ಮನೆ, ಭವನ ಮೊದಲಾದವುಗಳನ್ನು ಕಟ್ಟುವುದರ ಮೊದಲು ಅದರ ವಿನ್ಯಾಸವನ್ನು ರೇಖೆಗಳ ಮೂಲ ರಚಿಸಿರುವ ಚಿತ್ರ
ଉଦାହରଣ :
ನನ್ನ ತಂದೆ ಈ ಮನೆಯ ವಿನ್ಯಾಸವನ್ನು ಸ್ವತಃ ತಾವೇ ತಯಾರಿಸಿದರು.
ସମକକ୍ଷ : ವಿನ್ಯಾಸರಚನೆ
ଅନ୍ୟ ଭାଷାରେ ଅନୁବାଦ :
A plan or design of something that is laid out.
layoutଅର୍ଥ : ಕೆತ್ತಿ ಮಾಡಿದಂತಹ
ଉଦାହରଣ :
ಈ ದೇವಾಲಯದ ಗೋಡೆಗಳನ್ನು ಕೆತ್ತಿ ಆಕೃತಿಗಳನ್ನು ಮಾಡಲಾಗಿದೆ.
ସମକକ୍ଷ : ಕೆತ್ತಿ ಮಾಡಿದ, ಕೆತ್ತಿ ಮಾಡಿದಂತ, ಕೆತ್ತಿ ಮಾಡಿದಂತಹ, ನಕಾಶೆ ಮಾಡಿದಂತ, ನಕಾಶೆ ಮಾಡಿದಂತಹ, ನಕಾಸೆ ಮಾಡಿದ
ଅନ୍ୟ ଭାଷାରେ ଅନୁବାଦ :