ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಗಿಸು ଶବ୍ଦର ଅର୍ଥ ଏବଂ ଉଦାହରଣ ।

ನಗಿಸು   ಕ್ರಿಯಾಪದ

ଅର୍ଥ : ಯಾರದ್ದಾದರು ಮನಸ್ಸಿನಲ್ಲಿ ಯಾವುದಾದರು ಮಾತನ್ನು ಹೇಳೆ ಅವರನ್ನು ನಗಿಸುವ ಪ್ರಕ್ರಿಯೆ

ଉଦାହରଣ : ಅಣ್ಣ ವಿದೇಶದಿಂದ ಬರುವ ವಿಷಯವನ್ನು ಅತ್ತಿಗೆಗೆ ಹೇಳಿ ಅವರನ್ನು ಸಂತೋಷ ಪಡಿಸಿದೆ.

ସମକକ୍ଷ : ಉಲ್ಲಾಸ ಪಡಿಸು, ಸಂತೋಷ ಪಡಿಸು


ଅନ୍ୟ ଭାଷାରେ ଅନୁବାଦ :

किसी के मन में किसी बात की इच्छा या उत्कंठा उत्पन्न करना।

भैया के विदेश से लौटने की ख़बर सुनकर भाभी का मन गुदगुदाया।
गुदगुदाना

ଅର୍ଥ : ಹಾಸ್ಯ ಚಟಾಕಿ ಹೇಳಿ ನಗಿಸುವ ಪ್ರಕ್ರಿಯೆ

ଉଦାହରଣ : ಕೋಡಂಗಿಯು ತನ್ನ ಮಾತುಗಳಿಂದ ಪ್ರೇಕ್ಷಕರನ್ನು ನಗಿಸುತ್ತಿದ್ದ.

ସମକକ୍ଷ : ಆನಂದ ಪಡಿಸು, ಸಂತೋಷ ಪಡಿಸು


ଅନ୍ୟ ଭାଷାରେ ଅନୁବାଦ :

हँसने में प्रवृत्त करना।

जोकर अपनी बातों से लोगों को हँसा रहा है।
हँसाना, हंसाना

ଅର୍ଥ : ನಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ଉଦାହରଣ : ರಾಜನು ಕವಿಯ ಮೂಲಕ ಮಂತ್ರಿಗಳನ್ನು ನಕ್ಕು ನಗಿಸಿದನು.

ସମକକ୍ଷ : ನಕ್ಕು ನಗಿಸು, ಸಂತೋಷ ಪಡಿಸು


ଅନ୍ୟ ଭାଷାରେ ଅନୁବାଦ :

हँसाने का काम किसी और से कराना।

राजा ने कवि द्वारा मंत्रियों को हँसवाया।
हँसवाना, हंसवाना

ଅର୍ଥ : ಯಾರಿಗಾದರೂ ತಮ್ಮ ಕ್ರಿಯೆ-ಕಲಾಪ, ವ್ಯವಹಾರ ಮೊದಲಾದವುಗಳಿಂದ ಆನಂದವನ್ನು ಉಂಟುಮಾಡುವುದು

ଉଦାହରଣ : ರಾಮನು ತನ್ನ ಆಚರಣೆಯಿಂದ ಎಲ್ಲರನ್ನೂ ಪ್ರಸನ್ನಗೊಳಿಸಿದನು.

ସମକକ୍ଷ : ಆನಂದಗೊಳಿಸು, ಖುಷಿಗೊಳಿಸು, ಪ್ರಸನ್ನಗೊಳಿಸು, ಹರ್ಷಗೊಳಿಸು


ଅନ୍ୟ ଭାଷାରେ ଅନୁବାଦ :

किसी को अपने क्रिया-कलापों, व्यवहार आदि के द्वारा आनंदित करना।

राम ने अपने आचरण से सबको प्रसन्न किया।
आनंदना, आनंदित करना, आनन्दना, ख़ुश करना, खुश करना, प्रफुल्ल करना, प्रफुल्लित करनाहुलसाना, प्रसन्न करना, हरषाना, हर्षाना, हर्षित करना

Give pleasure to or be pleasing to.

These colors please the senses.
A pleasing sensation.
delight, please