ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಗೆ ଶବ୍ଦର ଅର୍ଥ ଏବଂ ଉଦାହରଣ ।

ನಗೆ   ನಾಮಪದ

ଅର୍ଥ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ

ଉଦାହରଣ : ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.

ସମକକ୍ଷ : ಅಣಕ, ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ


ଅନ୍ୟ ଭାଷାରେ ଅନୁବାଦ :

Activity characterized by good humor.

jest, jocularity, joke

ଅର୍ଥ : ನಗುವ ಕ್ರಿಯೆ ಅಥವಾ ಭಾವ

ଉଦାହରଣ : ಅವಳ ನಗು ಮೋಹಕವಾಗಿದೆ.

ସମକକ୍ଷ : ಅಪಹಾಸ್ಯ ನಗೆಚಾಟಿಕೆ, ಉಪಹಾಸ, ಗೇಲಿ, ನಗುವಿಕೆ, ಪರಿಹಾಸ್ಯ, ವಿನೋದ, ಹಾಸ್ಯ


ଅନ୍ୟ ଭାଷାରେ ଅନୁବାଦ :

हँसने की क्रिया या भाव।

उसकी हँसी मोहक है।
हँसी, हास्य

ଅର୍ଥ : ನಗುವ ಸ್ಥಿತಿ ಅಥವಾ ಭಾವನೆ

ଉଦାହରଣ : ಮಗುವಿನ ನಗು ಎಲ್ಲರಿಗು ಇಷ್ಟವಾಗುವುದು

ସମକକ୍ଷ : ಆನಂದ, ನಗು, ನಗುವಿಕೆ, ಮಂದ ಹಾಸ, ಮುಗುಳು ನಗುವು, ಮುಗುಳ್ನಗೆ


ଅନ୍ୟ ଭାଷାରେ ଅନୁବାଦ :

मुस्कराने की क्रिया या भाव।

बच्चों की मुस्कान सभी को अच्छी लगती है।
अवहास, ईषद्धास, मन्द हँसी, मुसकराहट, मुसकान, मुसकुराहट, मुस्कराहट, मुस्कान, मुस्कुराहट, मृदुहास्य

A facial expression characterized by turning up the corners of the mouth. Usually shows pleasure or amusement.

grin, grinning, smile, smiling