ଅର୍ଥ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
ଉଦାହରଣ :
ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
ସମକକ୍ଷ : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ಕೆಲಸ ಮುಂತಾದವುಗಳು ನಿರಂತರವಾಗಿ ಮುಂದುವರಿಯುತ್ತಿರುವಂತೆ ನೋಡಿಕೊಳ್ಳುವುದು
ଉଦାହରଣ :
ಅವನು ಮುಂಬೈನಲ್ಲಿ ಒಂದು ಅಂಗಡಿಯನ್ನು ನಡೆಸುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
उचित अथवा साधारण रूप से कोई कार्य, चीज या बात को क्रियाशील या सक्रिय अथवा चालू अवस्था में रखना।
वह मुम्बई में एक दुकान चलाता है।