ଅର୍ଥ : ಮೃದುವಾಗುವ ಸ್ಥಿತಿ ಅಥವಾ ಭಾವನೆ
ଉଦାହରଣ :
ವಾಣೀಯ ಮೃದುತನವನ್ನು ಎಲ್ಲರು ಇಷ್ಟಪಡುವರು
ଅନ୍ୟ ଭାଷାରେ ଅନୁବାଦ :
A visual property that is subdued and free from brilliance or glare.
The softness of the morning sky.ଅର୍ଥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
ଉଦାହରଣ :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
ସମକକ୍ଷ : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
ଅନ୍ୟ ଭାଷାରେ ଅନୁବାଦ :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.ଅର୍ଥ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
ଉଦାହରଣ :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
ଅନ୍ୟ ଭାଷାରେ ଅନୁବାଦ :
ଅର୍ଥ : ಒರಟಾಗಿಲ್ಲದಂತಹ
ଉଦାହରଣ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
ଉଦାହରଣ :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
ସମକକ୍ଷ : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ
ଅନ୍ୟ ଭାଷାରେ ଅନୁବାଦ :