ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಯವಾದಂತ ଶବ୍ଦର ଅର୍ଥ ଏବଂ ଉଦାହରଣ ।

ನಯವಾದಂತ   ಗುಣವಾಚಕ

ଅର୍ଥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ଉଦାହରଣ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

ସମକକ୍ଷ : ನಯವಾದ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


ଅନ୍ୟ ଭାଷାରେ ଅନୁବାଦ :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

ଅର୍ଥ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

ଉଦାହରଣ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ଅନ୍ୟ ଭାଷାରେ ଅନୁବାଦ :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

ଅର୍ଥ : ಒರಟಾಗಿಲ್ಲದಂತಹ

ଉଦାହରଣ : ಅವಳ ಕೈಯಿ ತುಂಬಾ ಕೋಮಲವಾಗಿದೆ.

ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


ଅନ୍ୟ ଭାଷାରେ ଅନୁବାଦ :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

ଅର୍ଥ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

ଉଦାହରଣ : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

ସମକକ୍ଷ : ನಯವಾದ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ


ଅନ୍ୟ ଭାଷାରେ ଅନୁବାଦ :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

ଅର୍ଥ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

ଉଦାହରଣ : ಈಗಲೂ ಕೂಡ ಮಂದ ಸ್ವರವಿದೆ.

ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ଅନ୍ୟ ଭାଷାରେ ଅନୁବାଦ :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द