ଅର୍ଥ : ಯಾವುದೇ ಸಂಗತಿ ಅಥವಾ ವಸ್ತುವನ್ನು ಮತ್ತೆ ಹೊಸದನ್ನಾಗಿಸುವಿಕೆ ಅಥವಾ ಹಳೆಯದನ್ನು ಮತ್ತೆ ಹೊಸ ಬದಲಾವಣೆಗೆ ತಕ್ಕಂತೆ ಬದಲಾಯಿಸಿ ಮರುಜೀವ ತುಂಬುವಿಕೆ
ଉଦାହରଣ :
ನಮ್ಮ ಹಳೆಯ ಮನೆಯನ್ನು ನವೀಕರಣ ಮಾಡಲಾಯಿತು.
ସମକକ୍ଷ : ನವೀಭವನ, ಹೊಸದಾಗಿಸುವಿಕೆ
ଅନ୍ୟ ଭାଷାରେ ଅନୁବାଦ :
The act of renewing.
renewalଅର୍ଥ : ಮತ್ತೆ ಹೊಸದಾಗಿ ರೂಪಿಸುವ ಕ್ರಿಯೆ
ଉଦାହରଣ :
ನನ್ನ ಮನೆಯನ್ನು ನವೀಕರಣ ಮಾಡಿಸುತ್ತಿದ್ದೇವೆ
ଅନ୍ୟ ଭାଷାରେ ଅନୁବାଦ :
The act of improving by renewing and restoring.
They are pursuing a general program of renovation to the entire property.