ଅର୍ଥ : ಯಾರೋ ಒಬ್ಬರು ಅತಿಯಾದ ನಿರ್ಲಜೆ ಹೆದರಿಕೆ-ಬೆದರಿಕೆ ಎಲ್ಲಾ ಸಹಿಸಿದರೂ ಕೆಟ್ಟ ಮಾತು ಅಥವಾ ರೂಢಿಯನ್ನು ಬಿಡದೆ ಇರುವುದು
ଉଦାହରଣ :
ಅವನೊಬ್ಬ ನಾಚಿಕೆಗೇಡು ಮನುಷ್ಯ ಪದೇ ಪದೇ ಬುದ್ಧಿವಾದ ಹೇಳಿದರು ತನ್ನ ಸ್ವಭಾವನ್ನು ಬದಲಾಯಿಸಿಕೊಳ್ಳುವುದಿಲ್ಲ.
ସମକକ୍ଷ : ಕೀಳಾದ, ಕೀಳಾದಂತ, ಕೀಳಾದಂತಹ, ಕೀಳು, ನಾಚಿಕೆಗೇಡಾದಂತ, ನಾಚಿಕೆಗೇಡಾದಂತಹ, ನಾಚಿಕೆಗೇಡು
ଅନ୍ୟ ଭାଷାରେ ଅନୁବାଦ :