ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಾಜೂಕಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ನಾಜೂಕಾದಂತಹ   ಗುಣವಾಚಕ

ଅର୍ଥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ଉଦାହରଣ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

ସମକକ୍ଷ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


ଅନ୍ୟ ଭାଷାରେ ଅନୁବାଦ :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

ଅର୍ଥ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

ଉଦାହରଣ : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

ସମକକ୍ଷ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ಸುಕುಮಾರನಂತಹ


ଅନ୍ୟ ଭାଷାରେ ଅନୁବାଦ :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

ଅର୍ଥ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

ଉଦାହରଣ : ಅವನು ತುಂಬಾ ನಾಜೂಕಾದ ಮನುಷ್ಯ.

ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ


ଅନ୍ୟ ଭାଷାରେ ଅନୁବାଦ :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

ଅର୍ଥ : ನಾಜೂಕಾದ ಮತ್ತು ಮೃದುವಾದ

ଉଦାହରଣ : ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.

ସମକକ୍ଷ : ನಾಜೂಕಾದ, ನಾಜೂಕಾದಂತ, ಮೃದುವಾದ, ಮೃದುವಾದಂತ, ಮೃದುವಾದಂತಹ


ଅନ୍ୟ ଭାଷାରେ ଅନୁବାଦ :

चिकना और मुलायम।

बच्चों के मसृण कपोल किसे नहीं लुभाते हैं।
मसृण

Smooth and unconstrained in movement.

A long, smooth stride.
The fluid motion of a cat.
The liquid grace of a ballerina.
fluent, fluid, liquid, smooth